Surprise Me!

ಕಾಂಗ್ರೆಸ್ ನಾಯಕರ ಅಸಮಾಧಾನ ಮೈತ್ರಿ ಸರ್ಕಾರದ ಸೋಲಿಗೆ ಕಾರಣ | Oneindia Kannada

2019-05-27 89 Dailymotion

After miserable defeat in Lok Sabha elections by Congress, Karnataka leaders express their displeasure over coalition with JDS.<br /><br />ಲೋಕಸಭೆಗೆ ಚುನಾವಣೆ ನಡೆದಿದ್ದರೂ ಅದರ ಪರಿಣಾಮ ಕೆಲವು ರಾಜ್ಯಗಳಲ್ಲಿ ಅಲ್ಲಿನ ಸರಕಾರಗಳ ಮೇಲೆ ಬೀರಿದೆ ಎನ್ನುವುದನ್ನು ಇವತ್ತಿನ ಪರಿಸ್ಥಿತಿಗೆ ಅನುಗುಣವಾಗಿ ಒಪ್ಪಿಕೊಳ್ಳಲೇ ಬೇಕಾಗಿದೆ. ಈ ಪೈಕಿ ಕರ್ನಾಟಕದ ರಾಜಕೀಯ ಸ್ಥಿತಿ ಯಾವ ಮಟ್ಟಕ್ಕೆ ಬಂದು ನಿಲ್ಲಬಹುದು ಎಂಬುದು ಮಾತ್ರ ಊಹೆಗೆ ನಿಲುಕದಂತಾಗಿದೆ. ಹಾಗೆ ನೋಡಿದರೆ ರಾಜ್ಯ ಸರಕಾರ ಆಡಳಿತದ ಚುಕ್ಕಾಣಿ ಹಿಡಿದು ಒಂದು ವರ್ಷವನ್ನು ಪೂರೈಸಿದೆ. ಈ ಒಂದು ವರ್ಷದ ಅವಧಿಯಲ್ಲಿ ಬೇಕಾದಷ್ಟು ರಾಜಕೀಯ ಬೆಳವಣಿಗೆಗಳು ನಡೆದಿವೆ. ಅತೃಪ್ತ ಶಾಸಕರು ಬಿಜೆಪಿಯತ್ತ ಮುಖ ಮಾಡಿದ್ದಾರೆ. ಇನ್ನೇನು ಸರಕಾರ ಬಿದ್ದೇ ಹೋಯಿತು ಎನ್ನುವಾಗಲೇ ಮತ್ತೆ ಮೈತ್ರಿ ಸರಕಾರ ಎದ್ದು ನಿಂತಿದೆ.<br /><br />

Buy Now on CodeCanyon