ಎನ್ಡಿಎಯಿಂದ ಪ್ರಧಾನಿಯಾಗಿ ನಿಯೋಜನೆಗೊಂಡಿರುವ ನರೇಂದ್ರ ಮೋದಿ ಅವರನ್ನು ಆಂಧ್ರಪ್ರದೇಶದ ನಿಯೋಜಿತ ಮುಖ್ಯಮಂತ್ರಿಯಾಗಿರುವ ಜಗನ್ ಮೋಹನ್ ರೆಡ್ಡಿ ಅವರು ಇಂದು ಭೇಟಿ ಮಾಡಿದರು. ನಂತರ ಬಿಜೆಪಿ ಅಧ್ಯಕ್ಷ ಅಮಿತ್ ಶಾರನ್ನು ಭೇಟಿ ಮಾಡಿದರು. ಮೇ 30ರಂದು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದರು.<br /> After securing a big election win, Andhra Pradesh Chief Minister-elect Jagan Mohan Reddy met Prime Minister Narendra Modi at his residence in Delhi this morning. He also met BJP chief Amit Shah.