ಕರ್ನಾಟಕದ ‘ಸಿಂಗಂ’ ಎಂದೇ ಖ್ಯಾತಿ ಪಡೆದಿರುವ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.<br />Khadak police officer Annamalai, who is known as 'Singam' of Karnataka, has been informed that he will resign from his post and join politics.