The Cauvery Water Management Authority today directed Karnataka to release water from Cauvery basin reservoirs to Mettur in Tamil Nadu. TN demanded 9.25 TMC, CWMA directed to release 9.19 TMC<br /><br />ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿಂದು ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ಸುದ್ದಿ ಬಂದಿದೆ. ತಮಿಳುನಾಡಿಗೆ ನಿಗದಿಯಂತೆ ಕಾವೇರಿ ನದಿ ನೀರು ಬಿಡುವಂತೆ ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಆದೇಶಿಸಿದ್ದಾರೆ.<br />