One lakh laddu prepared for BJP lok sabha election victory celebration in Shimoga, Karnataka. Shimoga city BJP MLA K.S. Eshwarappa said that laddu will distribute on May 30, 2019.<br /> 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ. ಆದ್ದರಿಂದ, ಶಿವಮೊಗ್ಗ ನಗರದಲ್ಲಿ ಪ್ರತಿ ಮನೆಗೆ ಲಡ್ಡು ಹಂಚಲು ತೀರ್ಮಾನಿಸಲಾಗಿದೆ.<br />