Karnataka working journalist organisation condemn case against 'Vishwavani' daily chief editor Vishweshwar Bhat.<br /> ಕನ್ನಡ ದಿನ ಪತ್ರಿಕೆ 'ವಿಶ್ವವಾಣಿ'ಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಅವರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಖಂಡಿಸಿ ಸಿಎಂ ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದೆ.