ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಭಿನಯದ 'ಅಮರ್' ಸಿನಿಮಾ ರಿಲೀಸ್ ಗೆ ದಿನಗಣನೆ ಶುರುವಾಗಿದೆ. ಅಭಿಷೇಕ್ ಅದ್ಧೂರಿ ಸ್ವಾಗತಕ್ಕೆ ಸ್ಯಾಂಡಲ್ ವುಡ್ ಸಜ್ಜಾಗಿದೆ. ಇದೇ ತಿಂಗಳ ಕೊನೆಯಲ್ಲಿ ಮೇ 31ಕ್ಕೆ 'ಅಮರ್' ಸಿನಿಮಾ ರಾಜ್ಯದಾದ್ಯಂತ ಗ್ರ್ಯಾಂಡ್ ಎಂಟ್ರಿ ಕೊಡುತ್ತಿದೆ.<br /><br /><br />Rebel star Ambareesh fan Manjunatha buy a Amar movie ticket for one lakh. Abhishak Ambareesh starrer Amar film directed by Nagashekar.