ರೆಬೆಲ್ ಸ್ಟಾರ್ ಅಂಬರೀಶ್ ಅವರ 67ನೇ ಜನ್ಮದಿನ. ಜಲೀಲಾನಿಲ್ಲದ ಮೊದಲ ಹುಟ್ಟುಹಬ್ಬವನ್ನು ಅಭಿಮಾನಿಗಳು ನೋವಿನಲ್ಲಿಯೆ ಆಚರಿಸುತ್ತಿದ್ದಾರೆ. ಕಂಠೀರವ ಸ್ಟುಡಿಯೊದಲ್ಲಿರುವ ಅಂಬರೀಶ್ ಸ್ಮಾರಕಕ್ಕೆ ಪೂಜೆ ಸಲ್ಲಿಸುವ ಮೂಲಕ ಅಂಬಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ.<br /><br />Challenging star Darshan wishes to Rebel star Ambareesh on his 67th birthday.