A man from Amethi reveals why the people of Amethi decided to defeat Rahul Gandhi in Lok Sabha election results 2019<br /> ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಉತ್ತರ ಪ್ರದೇಶದ ಅಮೇಥಿಯಲ್ಲಿ ರಾಹುಲ್ ಗಾಂಧಿ ಸೋಲಿಗೆ ಕಾರಣವೇನು? ರಾಜಕೀಯ ಪಂಡಿತರು ಈಗಾಗಲೇ ಇದಕ್ಕೆ ಹಲವು ಕಾರಣಗಳನ್ನು ಕೊಟ್ಟಿದ್ದಾರೆ. ಆದರೆ ಅಸಲೀ ಕಾರಣ ಗೊತ್ತಾಗುವುದು ಅಲ್ಲಿನ ಜನರನ್ನು ಮಾತನಾಡಿಸಿದಾಗಲೇ! ಅಮೇಥಿಯಲ್ಲಿ ರಾಹುಲ್ ಗಾಂಧಿ ಸೋಲಿಗೆ ಕಾರಣ ಹೇಳಿದ ಆ ವ್ಯಕ್ತಿ<br />