BJP president Amit Shah will take responsibility of Finance ministry in PM Narendra Modi's New NDA government, Zee news report quoted<br /><br />ನರೇಂದ್ರ ಮೋದಿ ಅವರ ಸಂಪುಟದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಅವರು ಹಣಕಾಸು ಸಚಿವ ಸ್ಥಾನದ ಜವಾಬ್ದಾರಿ ಹೊರಲಿದ್ದಾರೆ ಎಂದು ಕೆಲವು ಮೂಲಗಳು ತಿಳಿಸಿದ್ದಾಗಿ ಜೀ ನ್ಯೂಸ್ ವೆಬ್ ಸೈಟ್ ವರದಿ ಮಾಡಿದೆ.<br />