ಮೋದಿ 2ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲು ಕ್ಷಣಗಣನೆ ಆರಂಭವಾಗಿದೆ. ಇಂದು ಸಂಜೆ ಮೋದಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಈ ಭವ್ಯ ಕಾರ್ಯಕ್ರಮದಲ್ಲಿ ಸುಮಾರು 6,500 ಮಂದಿ ಭಾಗಿಯಾಗುವ ನಿರೀಕ್ಷೆ ಇದೆ. ರಾಪ್ಟ್ರಪತಿ ಹಾಗೂ ನರೇಂದ್ರ ಮೋದಿ ಅವರ ತೀರ್ಮಾನದ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.<br /><br />Prime ministers office invited Udupi Pejawara Shree for Narendra Modi's oath taking ceremony on May 30. it is said that Pejawara Shree going to attend this ceremony.<br />