Kannada Actress Rachita Ram is waiting for Infosys foundation chairperson Narayana Murthy's Weekend with Ramesh episode.<br /><br /><br /> ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕರಾದ ನಾರಾಯಣ ಮೂರ್ತಿ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮಕ್ಕೆ ಬಂದಿದ್ದಾರೆ. ಈಗಾಗಲೇ ಕಾರ್ಯಕ್ರಮದ ಪ್ರೊಮೋ ಹೊರಬಂದಿದ್ದು, ಸಂಚಿಕೆ ಇದೇ ಶನಿವಾರ ಪ್ರಸಾರ ಆಗಲಿದೆ. ಸಾಮಾನ್ಯ ವೀಕ್ಷಕರು ಮಾತ್ರವಲ್ಲದೆ ನಟಿ ರಚಿತಾ ರಾಮ್ ಕೂಡ ಈ ಸಂಚಿಕೆ ನೋಡಲು ಕಾಯುತ್ತಿದ್ದಾರೆ. ನಾರಾಯಣ ಮೂರ್ತಿ ಸಂಚಿಕೆ ಬಗ್ಗೆ ತಮ್ಮ ಇನ್ಟಾಗ್ರಾಮ್ ಖಾತೆಯಲ್ಲಿ ರಚಿತಾ ಸಂತಸ ಹಂಚಿಕೊಂಡಿದ್ದಾರೆ.<br />