Surprise Me!

ನರೇಂದ್ರ ಮೋದಿ ಸಂಪುಟದಲ್ಲಿ ಕರ್ನಾಟಕ ಸಚಿವರಿಗೆ ಯಾವ ಖಾತೆ? |oneindia

2019-05-31 3 Dailymotion

Rajya Sabha member Nirmala Sitharaman and three MP's from Karnataka induct to prime minister Narendra Modi cabinet 2019. Here are the Karnataka ministers portfolio.<br /> ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಕರ್ನಾಟಕದಿಂದ ನಾಲ್ವರು ನರೇಂದ್ರ ಮೋದಿ ಅವರ ಸಂಪುಟ ಸೇರಿದ್ದರು, ಗುರುವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಶುಕ್ರವಾರ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.<br />

Buy Now on CodeCanyon