Surprise Me!

ನಿರ್ಮಲಾ ಸೀತಾರಾಮನ್ ಬಗ್ಗೆ ಟ್ವೀಟ್ ಮಾಡಿದ ರಮ್ಯಾ

2019-06-01 3,317 Dailymotion

ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಎನ್ ಡಿಎ ಸರ್ಕಾರದಲ್ಲಿ ವಿತ್ತ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಿರ್ಮಲಾ ಸೀತಾರಾಮನ್ ಅವರಿಗೆ ಕಾಂಗ್ರೆಸ್ ವಕ್ತಾರೆ ರಮ್ಯಾ ಅಲಿಯಾಸ್ ದಿವ್ಯ ಸ್ಪಂದನ ಶುಭಕೋರಿದ್ದಾರೆ.<br /> Congress spoke person Ramya tweets, "Congratulations Nirmala Sitharaman on taking charge of a portfolio that was only last held by another woman, Indira Gandhi ji in 1970-makes us women folk proud! The GDP not looking great, I'm sure you will do your best to revive the economy. You have our support.

Buy Now on CodeCanyon