ormer Chief Minister S M Krishna praised Nikhil Kumaraswamy for his tweet on Abhishek Ambareesh's new movie.<br /><br /><br /> ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಪರಾಜಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯ ನಡೆಯನ್ನು ಮಾಜಿ ಮುಖ್ಯಮಂತ್ರಿ, ಹಿರಿಯ ಬಿಜೆಪಿ ಮುಖಂಡ ಎಸ್ ಎಂ ಕೃಷ್ಣ ಹಾಡಿ ಹೊಗಳಿದ್ದಾರೆ.<br />