BS Yeddyurappa will continue as Karnataka state BJP president for some more months. But high command instructed state BJP to stop trying to displace the coalition government.<br /><br />ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯ ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸಿ ಬೇರೆ ಒಬ್ಬರನ್ನು ಆ ಸ್ಥಾನಕ್ಕೆ ಕೂರಿಸುವ ಬಗ್ಗೆ ಚಿಂತಿಸುತ್ತಿದ್ದ ಹೈಕಮಾಂಡ್ ಸದ್ಯಕ್ಕೆ ಆ ಯೋಚನೆಯಿಂದ ಹಿಂದೆ ಸರಿದಿದೆ.<br />