ನಟ ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡಲಿರುವ 'ಸಲಗ' ಚಿತ್ರತಂಡ ಮೇಕಿಂಗ್ ಹಂತದಲ್ಲೇ ಭಾರಿ ಕುತೂಹಲ ಮೂಡಿಸುತ್ತಿದೆ. ಇಷ್ಟು ದಿನ ತೆರೆಮೇಲೆ ಅಬ್ಬರಿಸಿದ್ದ ವಿಜಿ ಇದೇ ಮೊದಲ ಬಾರಿಗೆ ಆಕ್ಷನ್ ಕಟ್ ಹೇಳಲು ತಯಾರಾಗಿದ್ದಾರೆ.<br /><br />Kannada actress sanjana anand bags roale opposite Actor Duniya Vijay.