ಕನ್ನಡ ಚಲನಚಿತ್ರರಂಗದ ಖ್ಯಾತ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರ ಕಂಚಿನ ಪುತ್ಥಳಿ ಇತ್ತೀಚಿಗಷ್ಟೆ ಉದ್ಘಾಟನೆಯಾಗಿದೆ. ಬೆಂಗಳೂರಿನ ಯಡಿಯೂರು ವಾರ್ಡ್ ವ್ಯಾಪ್ತಿಯ ಡಾ. ಪಾರ್ವತಮ್ಮ ರಾಜ್ ಕುಮಾರ್ ರಸ್ತೆ ಹಾಗೂ ಸೌತ್ ಎಂಡ್ ವೃತ್ತ ಒಂದುಗೂಡುವ ಸ್ಥಳದಲ್ಲಿ ಪುತ್ಥಳಿ ನಿರ್ಮಿಸಲಾಗಿದೆ.<br /><br /> Kannada actor shivaraj kumar and Puneeth Rajkumar watched Parvathamma's bronze statue. This statue inaugurated by G Parameshwar on Parvathamma death anniversary.<br /><br />