ದೇವೇಗೌಡರ ಮನೆ ಮಗನಂತಿರುವ ಉದ್ಯಮಿ, ಎಂಎಲ್ಸಿ ಟಿಎ ಶರವಣ ಅವರು ತಾವೂ ಕೂಡಾ ಸಚಿವರಾಗಲು ಸಿದ್ಧ ಎಂದು ಘೋಷಿಸಿ ಸರಿ ಸುಮಾರು ಒಂದು ವರ್ಷದ ಬಳಿಕ ಕೊನೆಗೂ ಕ್ಯಾಬಿನೆಟ್ ದರ್ಜೆ ಸ್ಥಾನಮಾನಯುಳ್ಳ ಹುದ್ದೆ ಸಿಕ್ಕಿದೆ.<br /><br />JDS MLA TA Sharavana finally gets cabinet grade post. He is appointed as Arya Vaishya corporation chairman by JDS-Congress government.