ಶ್ರೀರಾಮನ ವಿಚಾರಕ್ಕೆ ಕಳೆದ ಕೆಲವು ದಿನಗಳಿಂದ ಭಾರೀ ಸುದ್ದಿಯಲ್ಲಿವ ಮಮತಾ ಬ್ಯಾನರ್ಜಿ ನಿನ್ನೆ ರಂಜಾನ್ ಪ್ರಯುಕ್ತ ಇಫ್ತಿಯಾರ್ ಕೂಟದಲ್ಲಿ ಪಾಲ್ಗೊಂಡು ಅಚ್ಚರಿಗೆ ಕಾರಣವಾಗಿದ್ದಾರೆ.<br /><br />Mamata Banerjee, who has been in the news for Sriram for the past few days, has been admitted to the Iftiyar rally on Ramzan yesterday.