Surprise Me!

ಕೆಜಿಎಫ್ ನಾಯಕಿ ಶ್ರೀನಿಧಿ ಶೆಟ್ಟೆಯಿಂದ ನಿರ್ದೇಶಕ ಪ್ರಶಾಂತ್ ನೀಲ್ ಗೆ ಸಿಹಿಯಾದ ಶುಭಾಶಯ

2019-06-04 5,147 Dailymotion

KGF Movie Director Prashanth Neel is celebrating his Birthday today. KGF Heroine Srinidhi Shetty wished Director Prashanth Neel for his Birthday<br /> ಕನ್ನಡಕ್ಕೆ 'ಕೆಜಿಎಫ್' ಎಂಬ ಮಹಾ ಸಿನಿಮಾವನ್ನು ನೀಡಿದ ನಿರ್ದೇಶಕ ಪ್ರಶಾಂತ್ ನೀಲ್. ಇಂದು ಅವರು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದಾರೆ. ಅಭಿಮಾನಿಗಳ ಜೊತೆಗೆ ಚಿತ್ರರಂಗದ ಸ್ನೇಹಿತರು ಅವರಿಗೆ ವಿಶ್ ಮಾಡುತ್ತಿದ್ದಾರೆ. 'ಕೆಜಿಎಫ್' ಸಿನಿಮಾದ ನಟಿ ಶ್ರೀನಿಧಿ ಶೆಟ್ಟಿ ತಮ್ಮ ಡೈರೆಕ್ಟರ್ ಪ್ರಶಾಂತ್ ನೀಲ್ ಗೆ ಪ್ರೀತಿಯ ಶುಭಾಶಯ ತಿಳಿಸಿದ್ದಾರೆ.<br />

Buy Now on CodeCanyon