Surprise Me!

ಎಚ್ ಡಿ ದೇವೇಗೌಡ್ರಿಗೆ ರಾಜೀನಾಮೆ ಪತ್ರ ರವಾನಿಸಿದ ಎಚ್ ವಿಶ್ವನಾಥ್ | ಸಿದ್ದರಾಮಯ್ಯ ವಿರುದ್ಧ ಆಕ್ರೋಶ

2019-06-04 573 Dailymotion

H Vishwanath on Tuesday resigned to the JDS state President post, on the moral ground of party's huge defeat in Lok Sabha Elections 2019. <br /><br />ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಹೀನಾಯ ಸೋಲಿಗೆ ನೈತಿಕ ಹೊಣೆ ಹೊತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಚ್. ವಿಶ್ವನಾಥ್ ಅವರು ರಾಜೀನಾಮೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ . ದೇವೇಗೌಡ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ತಿಳಿಸಿದರು.

Buy Now on CodeCanyon