Surprise Me!

Weekend With Ramesh Season 4 : ವಿಪ್ರೋ ರಿಜೆಕ್ಟ್ ಮಾಡಿದ್ದಕ್ಕೆ ಇನ್ಫೋಸಿಸ್ ಆಗಿದ್ದು..! | FILMIBEAT KANNADA

2019-06-04 1 Dailymotion

ಅಂದಿನ ಕಾಲದಲ್ಲಿ ಬಹುದೊಡ್ಡ ಸಂಸ್ಥೆಯಾಗಿದ್ದ ವಿಪ್ರೋ ಕಂಪನಿಯ ಸಂಸ್ಥಾಪಕ ಪ್ರೇಮ್ ಜೀ ಅವರು ನಾರಾಯಣ ಮೂರ್ತಿ ಅವರನ್ನ ರಿಜೆಕ್ಟ್ ಮಾಡಿದ್ದರಂತೆ. ಅಂದು ಅವರು ಮಾಡಿದ ಆ ತಿರಸ್ಕಾರ ನಾರಾಯಣ ಮೂರ್ತಿ ಅವರ ಬದುಕನ್ನ ಬದಲಿಸಿತು. ವಿಪ್ರೋ ಕಂಪನಿಯಿಂದ ರಿಜೆಕ್ಟ್ ಆದ್ಮೇಲೆ ನಾರಾಯಣ ಮೂರ್ತಿ ಅವರಿಗೆ ಇನ್ಫೋಸಿಸ್ ಮಾಡಬೇಕು ಎಂಬ ಅಲೋಚನೆ ಹೇಗೆ ಬಂತು?<br />Wipro founder azim premji was rejected narayana murthy in first meet. after that only narayana murthy decided to establish new company. that is infosys.

Buy Now on CodeCanyon