ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಮಿಸ್ಬಾ ಉಲ್ ಹಕ್ ಅವರು ಭಾರತ ಕ್ರಿಕೆಟ್ ಆಟಗಾರರಲ್ಲಿ ಎಂಎಸ್ ಧೋನಿ ನನಗೆ ಮಾದರಿ ಆಟಗಾರ ಎಂದಿದ್ದಾರೆ. ಐಸಿಸಿ ವಿಶ್ವಕಪ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಆರಂಭಿಕ ಪಂದ್ಯಕ್ಕೂ ಮುನ್ನ ಮಿಸ್ಬಾ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.<br /><br />Former Pakistani cricketer Misbah-ul-Haq has said MS Dhoni is the ideal player for Indian cricketers. Misbah said that before the opening match between India and South Africa at the ICC World Cup
