"ಕಾಂಗ್ರೆಸ್ ಪಕ್ಷವು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳದೆ ಚುನಾವಣೆ ಎದುರಿಸಿದ್ದರೆ 10 ಸ್ಥಾನಗಳಲ್ಲಾದರೂ ಗೆಲುವು ಸಾಧಿಸುತ್ತಿತ್ತು" ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ ಎಂದು 'ದಿ ಎಕನಾಮಿಕ್ ಟೈಮ್ಸ್' ವರದಿ ಮಾಡಿದೆ.<br /><br /><br /> Actor tirned politician, MP from Mandya constituency Sumalatha Ambareesh said, Congress would have won at least 10 seats if the party had contested on its own" The Economic Times quoted.<br />