Surprise Me!

ರಮೇಶ್ ಜಾರಕಿಹೊಳಿ ಭೇಟಿ ಮಾಡಿದ ಪುಣ್ಯಾನಂದ ಸ್ವಾಮೀಜಿ | Oneindia Kannada

2019-06-06 341 Dailymotion

ಪಕ್ಷದ ಮುಖಂಡರ ವಿರುದ್ಧ ಸಿಡಿದೆದ್ದು, ಸದ್ಯಕ್ಕೆ ತಣ್ಣಗಾಗಿರುವ ಗೋಕಾಕ್ ಕಾಂಗ್ರೆಸ್‌ ಶಾಸಕ ರಮೇಶ್ ಜಾರಕಿಹೊಳಿ ಅವರ ನಿವಾಸಕ್ಕೆ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪುಣ್ಯಾನಂದ ಪುರಿ ಸ್ವಾಮೀಜಿ ಭೇಟಿ ನೀಡಿ ಮಾತುಕತೆ ನಡೆಸಿದರು.<br /><br />Valmiki community Rajanhalli Punyananda seer visited Congress Gokak MLA Ramesh Jarkiholi and discussed on political issues.

Buy Now on CodeCanyon