ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇರುವ ಕಿರಿಕ್ ಸ್ಟಾರ್ ಇಂದು 36ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈಗಾಗಲೆ ರಕ್ಷಿತ್ ಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೆ ಹರಿದು ಬರುತ್ತಿದೆ.<br /><br />Kannada actor Rakshith shetty is celebrate his 36th birthday. rakshith shetty starrer avane srimannarayana and 777 charlie movies posters released.<br />