ಮಂಡ್ಯ ಚುನಾವಣೆ ಮುಗಿದಿದೆ. ಸುಮಲತಾ ಅಂಬರೀಶ್ ಮಂಡ್ಯದ ನೂತನ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಜೋಡೆತ್ತುಗಳಾಗಿ ಸುಮಲತಾ ಅವರ 'ವಿಜಯದ ಬಂಡಿ' ಎಳೆದ ದರ್ಶನ್ ಮತ್ತು ಯಶ್ ಮಂಡ್ಯದ ಜನರಿಗೆ ಹೃದಯಪೂರ್ವಕವಾಗಿ ಧನ್ಯವಾದ ಹೇಳಿದರು.<br /><br /> Mandya new Mp sumalatha ambarish, challenging star darshan and yash have decided to visit all 8 assembly constituency in mandya.<br /><br />