ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆ ಮತ್ತಷ್ಟು ಮುಂದಕ್ಕೆ ಹೋಗುವ ಸಾಧ್ಯತೆ ಇದೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಕಾಂಗ್ರೆಸ್ ಮುಂದೆ ಬೇಡಿಕೆಯೊಂದನ್ನು ಇಟ್ಟಿದ್ದು, ಇದಕ್ಕೆ ಕಾಂಗ್ರೆಸ್ ಕಡೆಯಿಂದ ಇನ್ನೂ ಒಪ್ಪಿಗೆ ಸಿಕ್ಕಿಲ್ಲ.<br /><br />JD(S) supremo H.D.Deve Gowda condition for the Karnataka's Congress-JD(S) alliance govt cabinet expansion. Three ministers post vacant in Chief Minister H.D.Kumaraswamy cabinet.