ಸ್ವಚ್ಛ ಭಾರತ ಯೋಜನೆಯ ರೀತಿಯಲ್ಲಿ ಸರ್ಕಾರ ಬೇರೆ ಬೇರೆ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಮೂಲಕ ಜನರಿಗೆ ಶೌಚಾಲಯ ಉಪಯೋಗಿಸಿ ಎಂದು ತಿಳಿ ಹೇಳುತ್ತಿದೆ. ಆದರೂ, ಸ್ವಾತಂತ್ರ್ಯ ಬಂದು ಇಷ್ಟ ವರ್ಷಗಳಾದರೂ ಇನ್ನೂ ಭಾರತದ ಕೆಲವು ಹಳ್ಳಿಗಳಲ್ಲಿ ಶೌಚಾಲಯ ಇಲ್ಲ.<br /><br /><br />There is an interesting story behind Sudha Murthy constructing toilets all over Karnataka through Infosys Foundation. She has explained the painful story in Weekend With Ramesh reality show.