ಪಾಕಿಸ್ತಾನ ತಂಡದ ಮಾಜಿ ವೇಗದ ಬೌಲರ್ ರಾವಲ್‌ಪಿಂಡಿ ಎಕ್ಸ್‌ಪ್ರೆಸ್ ಖ್ಯಾತಿಯ ಶೊಯೇಬ್ ಅಖ್ತರ್, ಭಾರತ ತಂಡದ ಮಾಜಿ ನಾಯಕ ಹಾಗೂ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಎಂ.ಎಸ್ ಧೋನಿ ಕ್ರಿಕೆಟ್ ಜಾಣ್ಮೆಯಲ್ಲಿ ಕಂಪ್ಯೂಟರ್‌ಗಿಂತಲೂ ಫಾಸ್ಟ್ ಎಂದು ಹೇಳಿದ್ದಾರೆ.<br /><br /> Shoaib Akhtar of former Pakistan fast bowler Rawalpindi Express fame said former Indian captain and wicketkeeper batsman MS Dhoni as fast than computer