Kannada director Tarun Sudhir said that "Phata Poster Nikhla Hero" lovely poster to 'Avana Shrimannarayana' film. Rakshith Shetty starrer Avana Shrimannarayana film set to release in August. <br /> ಸ್ಯಾಂಡಲ್ ವುಡ್ ನಲ್ಲಿ ಸದ್ಯ ನಟ ರಕ್ಷಿತ್ ಶೆಟ್ಟಿ ಅಭಿನಯದ 'ಅವನೇ ಶ್ರೀಮನ್ನಾರಾಯಣ' ಚಿತ್ರದ್ದೇ ಹವಾ. ರಕ್ಷಿತ್ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್ ಆದ ಶ್ರೀಮನ್ನಾರಾಯಣ ಪೋಸ್ಟರ್ ಈಗ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ.