ಚೌಕ ಎಂಬ ಸೂಪರ್ ಹಿಟ್ ಸಿನಿಮಾ ನಿರ್ದೇಶನ ಮಾಡಿದ್ದ ತರುಣ್ ಸುಧೀರ್ ಈಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ರಾಬರ್ಟ್ ಸಿನಿಮಾ ಮಾಡ್ತಿದ್ದಾರೆ. ಇತ್ತೀಚಿಗಷ್ಟೆ ರಾಬರ್ಟ್ ಚಿತ್ರದ ಥೀಮ್ ಪೋಸ್ಟರ್ ರಿಲೀಸ್ ಮಾಡಿದ್ದ ನಿರ್ದೇಶಕ ಅಭಿಮಾನಿಗಳ ಥ್ರಿಲ್ ಹೆಚ್ಚಿಸಿದ್ದಾರೆ.<br /><br /><br />Kannada actor Kiccha sudeep fans are bored on kannada director Tharun sudhir. becuse, Tharun sudhir did not wish to pailwaan poster but he wished rakshit shetty's avane srimannarayana teaser.<br />