ಯಾವುದೋ ಕಾರಣಕ್ಕೂ ಮಧ್ಯಂತರ ಚುನಾವಣೆ ನಡೆಯುವುದಿಲ್ಲ. ಮತ್ತೆ ಚುನಾವಣೆ ನಡೆಸಲು ನಾವು ಅವಕಾಶ ನೀಡುವುದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದರು.<br /><br />BJP State President BS Yeddyurappa in Hubballi asked Chief Minister HD Kumaraswamy that, If he not able to continue ruling the state, handover the power to them.