Surprise Me!

Weekend With Ramesh Season 4: ನಾರಾಯಣ ಮೂರ್ತಿ ಸುಖವಾಗಿ ಬಿಸಿನೆಸ್ ಮಾಡಿದ ಯಶಸ್ಸು ಕಂಡವರಲ್ಲ

2019-06-07 1,091 Dailymotion

ಇನ್ಫೋಸಿಸ್ ನಾರಾಯಣ ಮೂರ್ತಿ ಸುಖವಾಗಿ ಬಿಸಿನೆಸ್ ಮಾಡಿದ ಯಶಸ್ಸು ಕಂಡವರಲ್ಲ. ಅವರ ಆ ಪರಿಶ್ರಮದ ಹಿಂದೆ ಬಹಳ ಕಷ್ಟಕರ ದಿನಗಳಿವೆ. ಮನೆ, ಮಠ ಬಿಟ್ಟು ದೇಶ-ವಿದೇಶಗಳಲ್ಲಿ ಸುತ್ತಿದ ದಿನ ಇದೆ. ಸಣ್ಣ ಮುಟ್ಟ ಉದ್ಯಮಕ್ಕೆ ಕೈಹಾಕಿ ಕೈ ಸುಟ್ಟುಕೊಂಡಿದ್ದು ಇದೆ.<br /><br /><br /> Infosys chairperson Narayana Murthy shared paris incident in weekend with ramesh 4. he straggled in paris country without food and water for three four days.<br />

Buy Now on CodeCanyon