Chief Minister HD Kumaraswamy released a clarification statement on his son Nikhil's viral video where he was instructing the JDS party workers to be prepare for elections work.<br /><br />ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸುವಂತೆ ಹೇಳುವ ಮೂಲಕ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮಗ ನಿಖಿಲ್ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.