ನಟಿ ರಶ್ಮಿಕಾ ಮಂದಣ್ಣ ಸದ್ಯ ಟಾಲಿವುಡ್ ನಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಾ, ಟಾಲಿವುಡ್ ಸ್ಟಾರ್ ನಟರ ಜೊತೆ ಅಭಿನಯಿಸುತ್ತಿದ್ದಾರೆ. ರಶ್ಮಿಕಾ ಕೈಯಲ್ಲಿ ಸದ್ಯ ಕನ್ನಡದ ಒಂದು ಸಿನಿಮಾವಿದೆ.<br /> Kannada actor Rakshit Shetty fans express outrage over Rashmika Mandanna. Because of Rashmika did not birthday wishes to Rakshith Shetty.