ಬೆಂಗಳೂರಿನ ಲ್ಯಾವಲ್ಲೆರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ಇಂದು ಬೆಳಗ್ಗೆ ಗಿರೀಶ್ ಕಾರ್ನಾಡ್ ಕೊನೆಯುಸಿರೆಳೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಕೆಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.<br /><br />Jnanpeet awardee Girish karnad is no more. He was famous as playwright. He wrote many books.<br />