ಯಾರಿಗೆ ಜೆಡಿಎಸ್‌ನ 1 ಹೆಚ್ಚುವರಿ ಮಂತ್ರಿ ಸ್ಥಾನ ಒಲಿಯಲಿದೆ ಎಂಬುದು ಸಧ್ಯದ ಕುತೂಹಲವಾಗಿದೆ. ಈಗಾಗಲೇ ಸಚಿವ ಸಂಪುಟ ವಿಸ್ತಣೆ ಯಾವಾಗ ಎಂಬ ಕುತೂಹಲಕ್ಕೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತೆರೆ ಎಳೆದಿದ್ದಾರೆ.<br /><br /> JDS will give one of its ministry to independent and there is a suspence about another one.