ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ನಟ, ನಿರ್ದೇಶಕ ಗಿರೀಶ್ ಕಾರ್ನಾಡ್ ಇನ್ನಿಲ್ಲ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕಾರ್ನಾಡ್ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.<br /><br />Simple Suni and Pawan Wodeyar condolence for Senior actor and Director Girish Karnad. Actor, Director Girish Karnad passes away today.