ಖ್ಯಾತ ಸಾಹಿತಿ, ಮೇರು ನಾಟಕಕಾರ, ಹೆಸರಾಂತ ನಟ, ನಿರ್ದೇಶಕ, ಗಿರೀಶ್ ಕಾರ್ನಾಡ್ ಇಂದು (ಜೂನ್ 10) ವಿಧಿವಶರಾಗಿದ್ದಾರೆ. ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಮತ್ತೊಬ್ಬ ಸಾಹಿತಿ ಇಹಲೋಕ ತ್ಯಜಿಸಿದ್ದಾರೆ<br /><br /> List of movies which is directed writer Girish Karnad. Kannada popular writer, Jnanpith award winner Girish Karnad passes away Today (June 10th) in Bengaluru.