ಹೆಸರಾಂತ ಆಭರಣ ಮಳಿಗೆ ಮಾಲೀಕ ಮೊಹ್ಮದ್ ಮನ್ಸೂರ್ ಖಾನ್ ನಾಪತ್ತೆಯಾಗಿದ್ದು, ಸೋಮವಾರ ಮಳಿಗೆಯ ಎರಡು ಶಾಖೆಗಳಿರುವ ಜಯನಗರ ಮತ್ತು ಶಿವಾಜಿನಗರದಲ್ಲಿ ಹೂಡಿಕೆ ಮಾಡಿರುವವರು ಆತಂಕ ಎದುರಿಸುತ್ತಿದ್ದಾರೆ. ಮನ್ಸೂರ್ ಖಾನ್ ನದು ಎನ್ನಲಾದ ಆಡಿಯೋವೊಂದರಲ್ಲಿ ಆತ ತನ್ನ ಸ್ಥಿತಿಯ ಬಗ್ಗೆ ಮಾತನಾಡಿದ್ದಾನೆ.<br /><br />Multi crore cheating in Bengaluru; IMA jewellery owner Mansoor Khan absconding. He alleged against prominent political leaders and officers for this situation.