ಸಾಹಿತಿ ಗಿರೀಶ್ ಕಾರ್ನಾಡ್ ಅವರ ನಿಧನದಿಂದ ಜೂನ್ 14ಕ್ಕೆ ಮುಂದೂಡಲ್ಪಟ್ಟಿರುವ ಸಚಿವ ಸಂಪುಟ ವಿಸ್ತರಣೆಯಲ್ಲಿ, ಕಾಂಗ್ರೆಸ್ಸಿನ ಹಿರಿಯ ಮುಖಂಡ ರಾಮಲಿಂಗಾ ರೆಡ್ಡಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಬಹುತೇಕ ಕಮ್ಮಿ ಎನ್ನುವ ಮಾಹಿತಿ ಲಭ್ಯವಾಗಿದೆ.<br /><br /><br />As per sources Ramalinga Reddy will not get ministership in the cabinet expansion which will take place on June 14. The same message has been shared with Ramalinga Reddy followers.