ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ಸಿದ್ದಾರ್ಥ್ ಪಾತ್ರ ಮುಗಿದಿದೆ. ಹೀಗಾಗಿ ಸಿದ್ದಾರ್ಥ್ ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ಇನ್ಮುಂದೆ ಕಾಣಿಸಿಕೊಳ್ಳೋದಿಲ್ಲ. ಆದರೆ ಅಗ್ನಿಸಾಕ್ಷಿ ಧಾರಾವಾಹಿ ಮುಗಿಯೋದಿಲ್ಲ.<br /><br />Siddharth's role in the Agnisakshi episode is over. So Siddharth will not appear in the Agnisakshi episode. But Agnisakshi serial will continue.