ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅಭಿನಯದ 'ಸರಿಲೇರು ನೀಕೆವರು' ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅಭಿನಯಿಸುತ್ತಿದ್ದು, ಇತ್ತೀಚಿಗಷ್ಟೆ ಈ ಸಿನಿಮಾ ಅಧಿಕೃತವಾಗಿ ಸೆಟ್ಟೇರಿತ್ತು. ಅದಕ್ಕೂ ಮುಂಚೆ ತಮಿಳಿನಲ್ಲಿ ಕಾರ್ತಿ ಜೊತೆ ನಟಿಸುತ್ತಿರುವ ಸಿನಿಮಾನೂ ಆರಂಭವಾಗಿತ್ತು.<br /><br /><br />Finally, For all rashmika mandanna fans who have been waiting for Bheeshma, Pooja ceremony of the movie will be held today.<br />