ಕಳೆದ ವಾರ ಸುಮಲತಾ ಅಂಬರೀಶ್ ಮತ್ತು ಟಿಎಸ್ ನಾಗಾಭರಣ ಅವರು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಬಂದು ಹೋಗಿದ್ದರು. ಈ ವಾರ ಯಾರು ಎಂಬ ಕುತೂಹಲಕ್ಕೆ ಜೀ ಕನ್ನಡ ಬ್ರೇಕ್ ಹಾಕಿದ್ದು, ಪ್ರೋಮೋ ಕೂಡ ಬಿಡುಗಡೆ ಮಾಡಿದೆ.<br /><br /> Kannada actor Sharan has participated in Weekend with ramesh session 4. now, sharan episode promo was released. full episode will telecasting on this weekend.