ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಪ್ರದರ್ಶನಕ್ಕೆ ಕಾರಣವೇನು ಎ0ಬ ಬಗ್ಗೆ ಈಗಾಗಲೇ ಸಾಕಷ್ಟು ವಿಶ್ಲೇಷಣೆಗಳು ನಡೆದಿವೆ. ಆದರೆ ಕಾಂಗ್ರೆಸ್ ಸೋಲಿಗೆ ಅಸಲಿ ಕಾರಣ ಏನು ಎಂಬ ಬಗ್ಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಾತನಾಡಿದ್ದಾರೆ<br /><br />Congress leader Priyanka Gandhi in Uttar Pradesh said, Some Congress workers who did not work religiously are the reason for defeat in Lok Sabha Elections 2019,