The first session of the 15th Legislative Assembly of Andhra Pradesh started on June 13th and witnessed clash between CM YS Jagan and TDP leader Chandrababu Naidu.<br /><br />ಭಾರೀ ಬಹುಮತದಿಂದ ಅಧಿಕಾರಕ್ಕೇರಿರುವ ವೈಎಸ್ಆರ್ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ತೆಲುಗುದೇಶಂ ನಡುವೆ, ಮುಂಗಾರು ಅಧಿವೇಶನದ ಮೊದಲ ದಿನವೇ ವಾಕ್ಸಮರವೇ ನಡೆದು ಹೋಗಿದೆ.<br />