ಸಂಪುಟ ವಿಸ್ತರಣೆ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಭಾರಿ ಮಹತ್ವದ ಬದಲಾವಣೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಸಿದ್ದರಾಮಯ್ಯ ಸುತ್ತಲೇ ಸುತ್ತುತ್ತಿರುವ ರಾಜ್ಯ ಕಾಂಗ್ರೆಸ್ ರಾಜಕೀಯವನ್ನು ಅಂತ್ಯಗೊಳಿಸಿ ಒಗ್ಗಟ್ಟಿನ ಮುಖಂಡತ್ವಕ್ಕೆ ಮಹತ್ವ ನೀಡಲು ಎಐಸಿಸಿ ಚಿಂತಿಸಿದೆ.<br /><br /><br /> Major changes may happen in Karnataka Congress. AICC planning to change in KPCC leadership and coordination committee.