ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಈ ವಾರ ಕನ್ನಡ ನಟ ಶರಣ್ ಭಾಗವಹಿಸಲಿದ್ದಾರೆ. ಶನಿವಾರ ಮತ್ತು ಭಾನುವಾರ ಎರಡೂ ದಿನವೂ ಶರಣ್ ಅವರ ಸಂಚಿಕೆ ಪ್ರಸಾರವಾಗಲಿದೆ. ಪ್ರತಿ ಆವೃತ್ತಿಯಂತೆ ಈ ಆವೃತ್ತಿಯಲ್ಲೂ ಕೆಲವರನ್ನ ಸಾಧಕರ ಕುರ್ಚಿಯಲ್ಲಿ ಕೂರಿಸಿದ್ದಕ್ಕೆ ವೀಕ್ಷಕರು ಕೆಂಡಾಮಂಡಲರಾಗಿದ್ದರು. ಅದೇ ರೀತಿ ಕೆಲವು ಸಾಧಕರ ಬಗ್ಗೆ ಖುಷಿಯೂ ವ್ಯಕ್ತಪಡಿಸಿದ್ದಾರೆ. ಅರ್ಹ ವ್ಯಕ್ತಿಗಳು ಬಂದಾಗ ಸ್ವಾಗತಿಸುವುದು ಮತ್ತು ಅದಕ್ಕೆ ಸೂಕ್ತವಲ್ಲದ ವ್ಯಕ್ತಿಗಳು ಬಂದಾಗ ವಿರೋಧಿಸುವುದು ಸಾಮಾನ್ಯವಾಗಿದೆ.<br /><br /><br /> Kannada actor sharan has participate in weekend with ramesh show. the episode will telecasting on this weekend. here is the Viewers response about sharan episode.<br />